alex Certify ರಾಜ್ಯದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿʼ ಖರೀದಿಗೆ ಸಹಾಯಧನ 4 ಲಕ್ಷ ರೂ.ಗೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿʼ ಖರೀದಿಗೆ ಸಹಾಯಧನ 4 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು : ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು, `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿʼ ಖರೀದಿಗೆ ಸಹಾಯಧನ 4 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು, ಇದೀಗ ಸಹಾಯಧನವನ್ನು 4 ಲಕ್ಷ ರೂ.ಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ/ ಯುವತಿಯರಿಗೆ ವಾಣಿಜ್ಯ ಉದ್ದೇಶಕ್ಕಾಗಿ ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯಧನ. 3.50 ಲಕ್ಷ ರೂ.ಗಳ ಸಹಾಯಧನದ ಮೊತ್ತವನ್ನು 2023-24ನೇ ಸಾಲಿನಿಂದ 4.00 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...