alex Certify ‘UPSC’ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಭಾನುವಾರ ಮುಂಜಾನೆ 6 ರಿಂದಲೇ ‘ನಮ್ಮ ಮೆಟ್ರೋ’ ಸೇವೆ ಆರಂಭ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘UPSC’ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಭಾನುವಾರ ಮುಂಜಾನೆ 6 ರಿಂದಲೇ ‘ನಮ್ಮ ಮೆಟ್ರೋ’ ಸೇವೆ ಆರಂಭ..!

ಬೆಂಗಳೂರು : UPSC ಪೂರ್ವಭಾವಿ ಪರೀಕ್ಷೆ ನಡೆಯಲಿರುವ ಹಿನ್ನೆಲೆ ಭಾನುವಾರ ಮುಂಜಾನೆ 6 ರಿಂದಲೇ ಮೆಟ್ರೋಸೇವೆಯನ್ನು ಆರಂಭಿಸಲಾಗುವುದು ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ಜೂ.16 ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆ ಪ್ರಯಾಣಿಕರು ಮತ್ತು ಪರೀಕ್ಷಾರ್ಥಿಗಳಿಗೆ ಅನುಕೂಲವಾಗಲೆಂದು ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭಿಸಲಾಗುತ್ತದೆ.
ವೈಟ್ ಫೀಲ್ಡ್, ಚಲ್ಲಘಟ್ಟ, ನಾಗಸಂದ್ರ ನಿಲ್ದಾಣಗಳಿಂದ ರೈಲು ಹೊರಡಲಿದ್ದು, ಬೆಳಗ್ಗೆ 6 ಗಂಟೆಗೆ ಪ್ರಾರಂಭವಾಗಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...