alex Certify ವಾಲ್ಮೀಕಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಲ್ಮೀಕಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರುಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಆಫ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಇಡಿಪಿ ಆನ್ ಸೆಲ್ಫ್ ಎಂಪ್ಲಾಯ್ಡ್ ಟೈಲರ್ 60 ದಿನ, ಬೌಟಿಕ್, ಅಸಿಸ್ಟೆಂಟ್ ಹೇರ್ ಥೆರಪಿಸ್ಟ್, ಫ್ಯಾಷನ್ ಡಿಸೈನರ್, ಹಾರ್ಡ್ವೇರ್ ರಿಪೇರ್ ಟೆಕ್ನೀಷಿಯನ್, ಹೇರ್ ಸ್ಟೈಲಿಸ್ಟ್, ಬ್ಯೂಟಿ ಥೆರಪಿಸ್ಟ್, ಡೊಮೆಸ್ಟಿಕ್ ಡಾಟಾಎಂಟ್ರಿ ಆಪರೇಟರ್, ಸೋಲಾರ್ ಪ್ಯಾನೆಲ್ ಇನ್ಸ್ಟಲೇಷನ್ ಆಂಡ್ ಸರ್ವಿಸ್ ತಲಾ 30 ದಿನಗಳ ತರಬೇತಿ ನೀಡಲಾಗುವುದು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 08182 276776 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...