alex Certify ವೀರಶೈವ ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೀರಶೈವ ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2023-24) ಸಾಲಿಗೆ ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ವತಿಯಿಂದ ಶೈಕ್ಷಣಿಕ ಸಾಲ ಯೋಜನೆ, ಜೀವ ಜಲ ಯೋಜನೆ ಹೀಗೆ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂ.ಸಂ.080-22865522/ 9900012351 ನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿಯಲ್ಲಿ ಅಥವಾ ದೂರವಾಣಿ ಸಂಖ್ಯೆ: 08272-221656 ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...