alex Certify ಮಹಿಳೆಯರಿಗೆ ಗುಡ್ ನ್ಯೂಸ್ : ಗೌರವಧನ ಆಧಾರದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರಿಗೆ ಗುಡ್ ನ್ಯೂಸ್ : ಗೌರವಧನ ಆಧಾರದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪಡೆದು ನ.29 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಖುದ್ದಾಗಿ ಅಥವಾ ಕಚೇರಿ ದೂರವಾಣಿ ಸಂಖ್ಯೆ : 08182-295514 ನ್ನು ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...