GOOD NEWS : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ 20, 000 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಮಸಬಿ ಹಂಚಿನಾಳ ಗ್ರಾಮದಲ್ಲಿ ಮುಂದಿನ ಕೆಲವು ದಿನಗಳಲ್ಲಿ 20, 000 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು.ರಾಜ್ಯ ಸರ್ಕಾರ ಪತನವಾಗಲಿದೆ ಎಂದು ವಿಪಕ್ಷಗಳು ಹೇಳುತ್ತಿದೆ, ಸರ್ಕಾರ ಯಾವುದೇ ಕಾರಣಕ್ಕೂ ಪತನವಾಗಲ್ಲ, ಸರ್ಕಾರ ಸುಭದ್ರವಾಗಿರಲಿದೆ ಎಂದರು.

ಎರಡೂವರೆ ವರ್ಷದ ಬಳಿಕ  ಸಿಎಂ ಬದಲಾವಣೆ ವಿಚಾರಕ್ಕೆ ಮಾತನಾಡಿದ ಸಚಿವರು ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ನಾವೆಲ್ಲರೂ ಹೈಕಮಾಂಡ್ ಆದೇಶ ಪಾಲಿಸಬೇಕು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read