alex Certify GOOD NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಸಾರಿಗೆ ಇಲಾಖೆಯಲ್ಲಿ 9 ಸಾವಿರ ‘ಸಿಬ್ಬಂದಿ’ ಗಳ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಸಾರಿಗೆ ಇಲಾಖೆಯಲ್ಲಿ 9 ಸಾವಿರ ‘ಸಿಬ್ಬಂದಿ’ ಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಸಾರಿಗೆ ಇಲಾಖೆಯಲ್ಲಿ 9 ಸಾವಿರ’ ಸಿಬ್ಬಂದಿ’ ಗಳ ನೇಮಕಾತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವ ರಾಮಲಿಂಗಾ ರೆಡ್ಡಿ ಶಕ್ತಿ ಯೋಜನೆಯಿಂದ ನಮ್ಮ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ 15-20 ಲಕ್ಷ ಜನರ ಸಂಖ್ಯೆ ಹೆಚ್ಚಾಗಿದೆ. 4 ವರ್ಷ ಸತತವಾಗಿ ಬಸ್ ಖರೀದಿ ಮಾಡಿಲ್ಲ.2016ರ ನಂತರ ಸಿಬ್ಬಂದಿ ನೇಮಕಾತಿಯೂ ಆಗಲಿಲ್ಲ. ಈಗ 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಫೆಬ್ರವರಿ ಕೊನೆ ವೇಳೆಗೆ 5,500 ಬಸ್ಗಳು ಬರಲಿವೆ. 2016ರ ನ೦ತರ ಸಿಬ್ಬಂದಿ ನೇಮಕಾತಿ ಆಗಿರಲಿಲ್ಲ. ಈಗ 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಸಾರಿಗೆ ಇಲಾಖೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ 49 ಮೃತಾವಲಂಬಿತರಿಗೆ ಕ.ರಾ.ಸಾ ಪೇದೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದ್ದು, ದಿನಾಂಕ : 13-12-2023 ರಂದು ಸುವರ್ಣಸೌಧದಲ್ಲಿ ಸಾಂಕೇತಿಕವಾಗಿ 10 ಜನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಿಸಲಾಗಿದೆ. ಈ ಸಂದರ್ಭಲ್ಲಿ ವಾ.ಕ.ರ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಭರತ್.ಎಸ್, ಭಾಆಸೇ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...