ಪೋಷಕರಿಗೆ ಗುಡ್ ನ್ಯೂಸ್: ಜವಾಹರ ನವೋದಯ ವಿದ್ಯಾಲಯದಲ್ಲಿ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ

ಧಾರವಾಡ: 2025-26 ನೆಯ ಸಾಲಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶಾವಕಾಶವಿದೆ. ಪ್ರಸಕ್ತ ವರ್ಷ(2024-25) 8ನೇ ತರಗತಿಯಲ್ಲಿ ಓದುತ್ತಿರುವ  ವಿದ್ಯಾರ್ಥಿಗಳು ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 30, 2024 ರೊಳಗಾಗಿ www.navodaya.gov.in ಹಾಗೂ https://cbseitms.nic.in/2024/nvsix?AspxAutoDetectCookieSupport=1, https://cbseitms.nic.in/2024/nvsxi_11?AspxAutoDetectCookieSupport=1 ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read