alex Certify GOOD NEWS : ಬೆಂಗಳೂರಲ್ಲಿ ಮತ್ತೆ 52 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಬೆಂಗಳೂರಲ್ಲಿ ಮತ್ತೆ 52 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ.!

ಬೆಂಗಳೂರು : ಬೆಂಗಳೂರಿನಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೌದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲು ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರತಿ ಕ್ಯಾಂಟೀನ್ಗೆ ₹40 ಲಕ್ಷದಂತೆ ಒಟ್ಟು ₹20 ಕೋಟಿ ವ್ಯಯಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...