alex Certify ಹಳಿತಪ್ಪಿದ ಗೂಡ್ಸ್ ರೈಲಿನ 8 ಬೋಗಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಳಿತಪ್ಪಿದ ಗೂಡ್ಸ್ ರೈಲಿನ 8 ಬೋಗಿಗಳು

ಚೆನ್ನೈ: ಗೂಡ್ಸ್ ರೈಲಿನ 8 ಬೋಗಿಗಳು ಹಳಿತಪ್ಪಿದ ಘಟನೆ ತಮಿಳುನಾಡಿನ ಚಂಗಲ್ಪಟ್ಟು ಬಳಿ ನಡೆದಿದೆ.

ವಿಲ್ಲುಪುರಂನಿಂದ ತೊಂಡೈರ್ ಪೇಟೆ ಗೆ ತೆರಳುತ್ತಿದ್ದ ಗೂಡ್ಸ್ ರೈಲಿನ ಎಂಟು ಬೋಗಿಗಳು ಹಳಿತಪ್ಪಿವೆ. ಪರಿಣಾಮ ಉಳಿದ ರೈಲುಗಳ ಸೇವೆಯಲ್ಲಿ ವ್ಯತ್ಯಾಸವಾಗಿವೆ.

38 ಬೋಗಿಗಳನ್ನು ಹೊಂದಿರುವ ರೈಲಿನಲ್ಲಿ ಕಬ್ಬಿಣದ ಅದಿರು, ಲೋಹ ಮತ್ತು ಕಬ್ಬಿಣದ ರಾಡ್ ಗಳನ್ನು ತುಂಬಿಸಲಾಗಿತ್ತು. 8 ಬೋಗಿಗಳು ಹಳಿತಪ್ಪಿವೆ. ರೈಲ್ವೆ ಹಳಿಗಳ ಮೇಲೆ ಕಬ್ಬಿಣದ ಲೋಹ, ರಾಡ್ ಗಳು ಬಿದ್ದಿದ್ದು, ರೈಲ್ವೆ ಹಳಿಗಳು ಹಾನಿಯಾಗಿವೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ದುರಸ್ಥಿ ಕಾರ್ಯ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Cât cântărește o Iluzie optică cu un Dezvăluirea iluziei complicate a bufniței: cum să o