alex Certify ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್

ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಕಾಶಪ್ಪನವರ್ ಅವರನ್ನು ನೇಮಕ ಮಾಡಿ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡುವಂತೆ ಸೂಚನೆ ನೀಡಿದ್ದಾರೆ. ಈ ಮೊದಲು ಕಾಶಪ್ಪನವರ್ ಅವರಿಗೆ ಕ್ರೀಡಾ ಪ್ರಾಧಿಕಾರಕ್ಕೆ ನೇಮಕ ಮಾಡಲಾಗಿತ್ತು. ಆದರೆ ಅವರು ಬದಲಾವಣೆಗೆ ಮನವಿ ಮಾಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...