alex Certify ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹುಲಿ ‘ದತ್ತು’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹುಲಿ ‘ದತ್ತು’

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹುಲಿ ಒಂದನ್ನು ದತ್ತು ತೆಗೆದುಕೊಳ್ಳಲಾಗಿದೆ. ಸೋಮವಾರದಂದು ಅರಣ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ.

ಶಿವಮೊಗ್ಗದ ಹುಲಿ – ಸಿಂಹಧಾಮಕ್ಕೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಪದಾಧಿಕಾರಿಗಳು ಭೇಟಿ ನೀಡಿದ್ದು, ಈ ವೇಳೆ ಹುಲಿಯನ್ನು ಒಂದು ವರ್ಷದ ಅವಧಿಗೆ ದತ್ತು ಪಡೆಯಲಾಯಿತು.

ಮೃಗಾಲಯ ಪ್ರಾಧಿಕಾರವು ಇದಕ್ಕಾಗಿ ಎರಡು ಲಕ್ಷ ರೂಪಾಯಿಗಳನ್ನು ನಿಗದಿಪಡಿಸಿದ್ದು, ಇದನ್ನು ಪಾವತಿಸುವುದಾಗಿ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...