ಬೆಂಗಳೂರು : ‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯಡಿ ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧರಿಸಿದೆ.
ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲುಸಂಪುಟ ಸಭೆಯಲ್ಲಿ ನಿರ್ಧರಿಸಿದೆ.
13 ಹೆರಿಗೆ ಆಸ್ಪತ್ರೆಗಳನ್ನು 30 ಜನರಲ್ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸಲು ನಿರ್ಣಯ. ಆಸ್ಪತ್ರೆಗಳನ್ನು 50 ಹಾಸಿಗೆಗಳ ಆಸ್ಪತ್ರೆಗಳನ್ನಾಗಿ ಮಾರ್ಪಡಿಸಲು ನಿರ್ಧಾರ. ಆಸ್ಪತ್ರೆಗಳ ಹಳೆಯ ಕಟ್ಟಡಗಳನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣ. ಹಾಸಿಗೆಗಳ ಸಂಖ್ಯೆಯನ್ನು 852 ರಿಂದ 1122ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.