alex Certify ರಾಜ್ಯದ ಮೂರು ವಿವಿಗಳಿಗೆ ಕುಲಪತಿಗಳ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಮೂರು ವಿವಿಗಳಿಗೆ ಕುಲಪತಿಗಳ ನೇಮಕ

ಬೆಂಗಳೂರು: ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳನ್ನು ನೇಮಕ ಮಾಡಿ ರಾಜ್ಯಪಾಲರು ಮಂಗಳವಾರ ಆದೇಶಿಸಿದ್ದಾರೆ.

ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಗೆ ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ. ಕೆ.ಎಂ. ಮೇತ್ರಿ ಅವರನ್ನು ನೇಮಕ ಮಾಡಲಾಗಿದೆ.

ಬಾಗಲಕೋಟೆ ತೋಟಗಾರಿಕೆ ವಿವಿಗೆ ಮೈಸೂರು ತೋಟಗಾರಿಕೆ ಕಾಲೇಜಿನ ಡೀನ್ ಡಾ. ವಿಷ್ಣುವರ್ಧನ್ ಅವರನ್ನು ಕುಲಪತಿಯಾಗಿ ನೇಮಕ ಮಾಡಲಾಗಿದೆ.

ಮಂಗಳೂರು ವಿಶ್ವವಿದ್ಯಾಲಯಕ್ಕೆ ಅದೇ ವಿವಿಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಡೀನ್ ಆಗಿರುವ ಪ್ರೊ. ಪಿ.ಎಲ್. ಧರ್ಮ ಅವರನ್ನು ನೇಮಕ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...