alex Certify BIG NEWS: ಮತ್ತೊಂದು ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ-ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024ಗೆ ಸಹಿ ಹಾಕದೇ ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ.

ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಈ ಮಸೂದೆ ಮಂಡಿಸಲಾಗಿತ್ತು. ಈ ಮೂಲಕ ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ.

ಗ್ರಾಮೀಣಾಭಿವೃದ್ಧಿ-ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024ಕ್ಕೆ ಸಹಿ ಹಾಕದೇ ರಾಜ್ಯಪಾಲರು ಹಿಂತಿರುಗಿಸಿದ್ದಾರೆ. ಈ ತಿದ್ದುಪಡಿ ಮಸೂದೆ ದಾರಿತಪ್ಪಿಸುವಂತಿದೆ. ಬದಲಾವಣೆ ಉದ್ದೇಶಕ್ಕಿಂತ ಅಧಿಕಾರ ಕಿತ್ತುಕೊಳ್ಳುವ ಯತ್ನದಂತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...