alex Certify BREAKING: ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಗೋವಿಂದ್ ಮೋಹನ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಗೋವಿಂದ್ ಮೋಹನ್ ನೇಮಕ

ನವದೆಹಲಿ: 1989ರ ಬ್ಯಾಚ್ IAS ಅಧಿಕಾರಿ ಗೋವಿಂದ್ ಮೋಹನ್ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಸಂಪುಟದ ನೇಮಕಾತಿ ಸಮಿತಿ(ಎಸಿಸಿ) ಬುಧವಾರ ಗೋವಿಂದ್ ಮೋಹನ್ ಅವರನ್ನು ಮುಂದಿನ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನೇಮಿಸಿದೆ. ಅವರು ಸಿಕ್ಕಿಂ ಕೇಡರ್‌ನ 1989-ಬ್ಯಾಚ್‌ನ ಭಾರತೀಯ ಆಡಳಿತ ಸೇವೆ(IAS) ಅಧಿಕಾರಿಯಾಗಿದ್ದಾರೆ.

ಗೋವಿಂದ್ ಮೋಹನ್ ಪ್ರಸ್ತುತ ಸಂಸ್ಕೃತಿ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಅಜಯ್ ಕುಮಾರ್ ಭಲ್ಲಾ ಅವರ ನಂತರ ಗೃಹ ಸಚಿವಾಲಯಕ್ಕೆ ಗೋವಿಂದ್ ಮೋಹನ್ ಬರಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...