alex Certify ದುಡಿಯುವ ಸದಸ್ಯನ ಕಳೆದುಕೊಂಡ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ, ಸರ್ಕಾರದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಡಿಯುವ ಸದಸ್ಯನ ಕಳೆದುಕೊಂಡ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ, ಸರ್ಕಾರದ ಆದೇಶ

ಬೆಂಗಳೂರು: ಕೊರೋನಾದಿಂದ ಮೃತಪಟ್ಟ ಬಡವರಿಗೆ ಒಂದು ಲಕ್ಷ ರೂಪಾಯಿ ನೆರವು ನೀಡಲಾಗುವುದು. ಬಿಪಿಎಲ್ ಕುಟುಂಬದವರಿಗೆ 1 ಲಕ್ಷ ರೂ ಪರಿಹಾರ ನೀಡುವ ಕುರಿತಂತೆ ಕಂದಾಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಕೊರೋನಾ ಸೋಂಕಿನಿಂದ ದುಡಿಯುವ ಸದಸ್ಯ ಮೃತಪಟ್ಟರೆ ಮಾತ್ರ ಪರಿಹಾರ ನೀಡಲಾಗುತ್ತದೆ. ಕುಟುಂಬದ ಹಲವು ಸದಸ್ಯರು ಮೃತಪಟ್ಟಿದ್ದರೂ, ಒಬ್ಬರಿಗೆ ಪರಿಹಾರ ಕೊಡಲಾಗುವುದು. ಕೊರೊನಾದಿಂದ ಮೃತಪಟ್ಟ ಬಗ್ಗೆ ವೈದ್ಯರ ದೃಢೀಕರಣ ಕಡ್ಡಾಯವಾಗಿರುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...