
ಕೇಂದ್ರದ ಕೊರೋನಾ ಪರಿಹಾರವನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದಿಂದ ತಲಾ 50 ಸಾವಿರ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಕೋವಿಡ್ ನಿಂದ ಮೃತಪಟ್ಟವರ 9080 ಬಿಪಿಎಲ್. 6981 ಎಪಿಎಲ್ ಕುಟುಂಬಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಜಿಲ್ಲಾಧಿಕಾರಿಗಳಿಂದ ಅನುಮೋದಿತ 9647 ಪ್ರಕರಣಗಳಿಗೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ.