alex Certify BPL, APL ಕುಟುಂಬಗಳಿಗೆ ತಲಾ 50 ಸಾವಿರ ರೂ. ಕೊರೋನಾ ಸಾವಿನ ಪರಿಹಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BPL, APL ಕುಟುಂಬಗಳಿಗೆ ತಲಾ 50 ಸಾವಿರ ರೂ. ಕೊರೋನಾ ಸಾವಿನ ಪರಿಹಾರ

ಕೇಂದ್ರದ ಕೊರೋನಾ ಪರಿಹಾರವನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದಿಂದ ತಲಾ 50 ಸಾವಿರ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಕೋವಿಡ್ ನಿಂದ ಮೃತಪಟ್ಟವರ 9080 ಬಿಪಿಎಲ್. 6981 ಎಪಿಎಲ್ ಕುಟುಂಬಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಜಿಲ್ಲಾಧಿಕಾರಿಗಳಿಂದ ಅನುಮೋದಿತ 9647 ಪ್ರಕರಣಗಳಿಗೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...