alex Certify ಸರ್ಕಾರಿ ನೌಕರರು, ಪಿಂಚಣಿದಾರರಿಗೆ ದೀಪಾವಳಿ ಗಿಫ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ದೀಪಾವಳಿ ಗಿಫ್ಟ್

ನವದೆಹಲಿ: ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರಿಗೆ ದೀಪಾವಳಿ ಗಿಫ್ಟ್ ನೀಡಲಾಗಿದೆ. ಶೇಕಡ 3 ರಷ್ಟು ಡಿಎ ಹೆಚ್ಚಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ಡಿಎ ಹೆಚ್ಚಳ ಮಾಡಲಾಗಿದೆ. ಡಿಎ ಶೇಕಡ 28 ರಿಂದ ಶೇಕಡ 31 ಕ್ಕೆ ಏರಿಕೆಯಾಗಲಿದ್ದು, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 9488.70 ಕೋಟಿ ರೂಪಾಯಿ ಹೊರೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...