ಬೆಂಗಳೂರು: ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಮನೆ ಹಾನಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಎಸ್.ಡಿ.ಆರ್.ಎಫ್. ನಿಧಿಯಡಿ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. 418.72 ಕೋಟಿ ರೂಪಾಯಿ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.