alex Certify 60 ವರ್ಷ ವಯಸ್ಸು ಅಥವಾ 33 ವರ್ಷ ಸೇವೆ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಮಿತಿ ಬಗ್ಗೆ ವದಂತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

60 ವರ್ಷ ವಯಸ್ಸು ಅಥವಾ 33 ವರ್ಷ ಸೇವೆ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಮಿತಿ ಬಗ್ಗೆ ವದಂತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ 33 ವರ್ಷಗಳ ಸೇವೆ ಅಥವಾ 60 ವರ್ಷ ವಯಸ್ಸು ಯಾವುದು ಮೊದಲೋ ಅದನ್ನು ಪರಿಗಣಿಸಿ ಸೇವಾ ನಿವೃತ್ತಿಗೊಳಿಸುವ ಬಗ್ಗೆ ನೌಕರರಲ್ಲಿ ಉಹಾಪೋಹಗಳು ಹಬ್ಬಿ ನೌಕರರು ಗೊಂದಲಕ್ಕಿಡಾಗಿದ್ದಾರೆ.

ಇಂತಹ ಯಾವುದೇ ಪ್ರಸ್ತಾವನೆಗಳು ಸರ್ಕಾರ ಅಥವಾ ಸಂಘದ ಮುಂದೆ ಇರುವುದಿಲ್ಲ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ಹಕ್ಕು-ಭಾದ್ಯತೆಗಳ ರಕ್ಷಣೆಯಲ್ಲಿ ಬದ್ಧತೆಯನ್ನು ಹೊಂದಿದ್ದು, ನೌಕರರ ನಿವೃತ್ತಿ ವಯಸ್ಸಿನ ಬಗ್ಗೆ ಉಂಟಾಗಿರುವ ಊಹಾಪೋಹಗಳಿಗೆ ನೌಕರರು ಕಿವಿಗೊಡಬಾರದು ಎಂದು ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮನವಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...