alex Certify ಕೊರೋನಾ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರದ 1.50 ಕೋಟಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗಿಗಳ ಸಚಿವಾಲಯ ಈ ಕುರಿತು ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರದ ಕಾರ್ಯಕ್ಷೇತ್ರಕ್ಕೆ ಒಳಪಡುವ ನೌಕರರ ತುಟ್ಟಿಭತ್ಯೆಯನ್ನು 105 ರಿಂದ 200 ರೂ. ರವರೆಗೆ ಹೆಚ್ಚಳ ಮಾಡಲಾಗಿದೆ.

ಕೇಂದ್ರ ಸರ್ಕಾರದ ಅಧೀನದ ರೈಲ್ವೇ, ಗಣಿ, ಬಂದರು, ಕಾರ್ಪೊರೇಷನ್ ನೌಕರ ವರ್ಗಕ್ಕೆ ಈ ಪರಿಷ್ಕೃತ ಡಿಎ ಅನ್ವಯಿಸಲಿದ್ದು, ಗುತ್ತಿಗೆ ಮತ್ತು ಹಂಗಾಮಿ ನೌಕರರಿಗೂ ಸೌಲಭ್ಯ ಸಿಗುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...