alex Certify ಸರ್ಕಾರಿ ನೌಕರರ ದುರ್ನಡತೆ: ಇಲಾಖಾ ವಿಚಾರಣಾ ಅದಾಲತ್ ನಡೆಸಲು ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರ ದುರ್ನಡತೆ: ಇಲಾಖಾ ವಿಚಾರಣಾ ಅದಾಲತ್ ನಡೆಸಲು ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮೇಲಿನ ದುರ್ನಡತೆ ಆರೋಪಕ್ಕೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಶಿಸ್ತುಕ್ರಮ ಆರಂಭಿಸಿ ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖಾ ವಿಚಾರಣೆ ಅದಾಲತ್ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.

ನೌಕರರ ಮೇಲಿನ ಇಲಾಖಾ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಕಾರಣ ಸರ್ಕಾರಿ ಕೆಲಸಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ತಿಂಗಳು ಒಂದು ದಿನ ಇಲಾಖಾ ವಿಚಾರಣೆ ಅದಾಲತ್ ನಡೆಸುವಂತೆ ಆದೇಶಿಸಿದ್ದು, ಹಲವು ಸೂಚನೆಗಳ ನಂತರವೂ ವಿಚಾರಣೆಗೆ ಹಾಜರಾಗದ ನೌಕರನ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...