alex Certify ಸರ್ಕಾರಿ ನೌಕರರಿಗೆ ಒಪಿಎಸ್, ಅಂತರ ಜಿಲ್ಲಾ ವರ್ಗಾವಣೆ, 7ನೇ ವೇತನ ಆಯೋಗದ ವರದಿ ಜಾರಿಗೆ ಸಿಎಂಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಒಪಿಎಸ್, ಅಂತರ ಜಿಲ್ಲಾ ವರ್ಗಾವಣೆ, 7ನೇ ವೇತನ ಆಯೋಗದ ವರದಿ ಜಾರಿಗೆ ಸಿಎಂಗೆ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿದ್ದಾರೆ.

7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲು ಬಜೆಟ್ ನಲ್ಲಿ ಅನುದಾನ ಕಾಯ್ದಿರಿಸಬೇಕು.

OPS ಯೋಜನೆ ಜಾರಿಗೊಳಿಸುಬೇಕು.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು.

ಸರ್ಕಾರಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಸಂಬಂಧಿಸಿದಂತೆ 16ಎ ನಿಯಮಗಳಿಗೆ ತಿದ್ದುಪಡಿ ಮಾಡಿ ವರ್ಗಾವಣೆಗೆ ಅವಕಾಶ ಕಲ್ಪಿಸಬೇಖೆಂದು ಮನವಿ ಮಾಡಲಾಗಿದ್ದು, ಸಂಘದ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...