alex Certify ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ: ಜುಲೈನಿಂದಲೇ ಪೂರ್ವಾನ್ವಯವಾಗುವಂತೆ ಡಿಎ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ: ಜುಲೈನಿಂದಲೇ ಪೂರ್ವಾನ್ವಯವಾಗುವಂತೆ ಡಿಎ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರವೇ ಬಂಪರ್ ಕೊಡುಗೆ ನೀಡಲಾಗುವುದು. ಡಿಎ ಶೇ. 3 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಶೇಕಡ 3ರಷ್ಟು ಹೆಚ್ಚಳ ಮಾಡುವ ಸಾಧ್ಯತೆಯಿದ್ದು, ಶೇ.3 ರ ಹೆಚ್ಚಳದ ನಂತರ ತುಟ್ಟಿಭತ್ಯೆ ಮೂಲವೇತನದ ಶೇಕಡ 45ಕ್ಕೆ ತಲುಪಲಿದೆ. ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಹೆಚ್ಚಳದ ಸೌಲಭ್ಯ ಸಿಗಲಿದೆ. ಗ್ರಾಹಕ ಬೆಲೆ ಸೂಚ್ಯಂಕ ಆಧಾರದ ಮೇಲೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...