alex Certify BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ : ಸಿಎಂ ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ : ಸಿಎಂ ಭರವಸೆ

ಚಿತ್ರದುರ್ಗ : ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 6 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬದವರಿಗೆ ಉದ್ಯೋಗ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮೃತರ ಕುಟುಂಬದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ. ಕವಾಡಿಗರಹಟ್ಟಿ ನಿವಾಸಿಗಳಿಗೆ 3 ಎಕರೆ ಜಮೀನಿನಲ್ಲಿ ವಸತಿ ವ್ಯವಸ್ಥೆ ನಿರ್ಮಿಸಲಾಗುವುದು. ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು, ಕವಾಡಿಗರಹಟ್ಟಿ ಬಡಾವಣೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...