alex Certify ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಶಾಕ್: ರಾಜ್ಯದಲ್ಲಿ ಪಡಿತರ ಹಂಚಿಕೆ ಸ್ಥಗಿತ: ವಿತರಕರ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಶಾಕ್: ರಾಜ್ಯದಲ್ಲಿ ಪಡಿತರ ಹಂಚಿಕೆ ಸ್ಥಗಿತ: ವಿತರಕರ ಎಚ್ಚರಿಕೆ

ಬೆಂಗಳೂರು: ನ್ಯಾಯಬೆಲೆ ಅಂಗಡಿಗಳ ಮಾಲೀಕರು ರಾಜ್ಯದಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ಪ್ರತಿ ಕ್ವಿಂಟಾಲ್ ಆಹಾರ ಧಾನ್ಯ ವಿತರಣೆಗೆ 250 ರೂ. ಕಮಿಷನ್ ಕೊಡಬೇಕು. ಇ- ಕೆವೈಸಿ ಮಾಡಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.

ಸರ್ಕಾರ ಬೇಡಿಕೆ ಈಡೇರಿಸಲು ಕ್ರಮಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸಿ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...