alex Certify ಸರ್ಕಾರಿ ಶಾಲಾ ಮಕ್ಕಳಿಗೆ ಮುಖ್ಯ ಮಾಹಿತಿ: ಸೈಕಲ್, ಶೂ, ಸಾಕ್ಸ್ ಈ ಬಾರಿಯೂ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಶಾಲಾ ಮಕ್ಕಳಿಗೆ ಮುಖ್ಯ ಮಾಹಿತಿ: ಸೈಕಲ್, ಶೂ, ಸಾಕ್ಸ್ ಈ ಬಾರಿಯೂ ಇಲ್ಲ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಅನುದಾನ ಮೀಸಲಿಡದ ಹಿನ್ನೆಲೆಯಲ್ಲಿ ಈ ಬಾರಿಯೂ ಸರ್ಕಾರಿ ಶಾಲೆಯ ಮಕ್ಕಳಿಗೆ ಸೈಕಲ್, ಶೂ, ಸಾಕ್ಸ್ ವಿತರಿಸುವುದಿಲ್ಲ.

ಸರ್ಕಾರಿ ಶಾಲೆಯ 8ನೇ ತರಗತಿ ಮಕ್ಕಳಿಗೆ ಸೈಕಲ್, ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸಲಾಗುತ್ತಿತ್ತು. 2019 -20 ರಿಂದ ಸೈಕಲ್ ವಿತರಣೆ ಸ್ಥಗಿತಗೊಂಡಿದೆ. ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಶಾಲೆ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸಿಲ್ಲ.

ಬಜೆಟ್ ನಲ್ಲಿ ಪ್ರತ್ಯೇಕವಾಗಿ ಅನುದಾನ ಕಾಯ್ದಿರಿಸದ ಕಾರಣ ಸರ್ಕಾರಿ ಶಾಲೆಯ ಮಕ್ಕಳು ಈ ಬಾರಿಯೂ ಸೈಕಲ್, ಶೂ, ಸಾಕ್ಸ್ ಗಳಿಂದ ವಂಚಿತರಾಗುವಂತಾಗಿದೆ. ಸರ್ಕಾರ ಬಜೆಟ್ ನಲ್ಲಿ ಪ್ರತಿವರ್ಷ ಸುಮಾರು 140 ಕೋಟಿ ರೂಪಾಯಿಗೆ ಅನುದಾನ ಮೀಸಲಿಡುತ್ತಿತ್ತು. ಈ ಬಾರಿ ಬಜೆಟ್ ನಲ್ಲಿ ಪ್ರತ್ಯೇಕ ಹಣ ನಿಗದಿಪಡಿಸದ ಕಾರಣ ಶೂ, ಸಾಕ್ಸ್ ವಿತರಿಸದಿರಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...