alex Certify BIG BREAKING: ಸಾರಿಗೆ ನೌಕರರಿಗೆ ಸರ್ಕಾರದಿಂದ ಬಿಗ್ ಶಾಕ್ –ಮುಷ್ಕರವನ್ನೇ ನಿಷೇಧಿಸಿ ಆದೇಶ, ಕಾನೂನು ಅಸ್ತ್ರ ಪ್ರಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಾರಿಗೆ ನೌಕರರಿಗೆ ಸರ್ಕಾರದಿಂದ ಬಿಗ್ ಶಾಕ್ –ಮುಷ್ಕರವನ್ನೇ ನಿಷೇಧಿಸಿ ಆದೇಶ, ಕಾನೂನು ಅಸ್ತ್ರ ಪ್ರಯೋಗ

ಬೆಂಗಳೂರು: ಸಾರಿಗೆ ಸಿಬ್ಬಂದಿಯ ಮುಷ್ಕರ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೈಗಾರಿಕೆ ವಿವಾದ ಕಾಯ್ದೆ ಅನ್ವಯ ಅಧಿಕಾರ ಬಳಸಿ ಸರ್ಕಾರ ಮುಷ್ಕರವನ್ನು ನಿಷೇಧ ಮಾಡಿದೆ.

ಕಾನೂನು ಅಸ್ತ್ರ ಪ್ರಯೋಗಿಸಿ ಸಾರಿಗೆ ಸಿಬ್ಬಂದಿ ಮುಷ್ಕರವನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಉಪಯುಕ್ತ ಸೇವೆ ಎಂದು ಪರಿಗಣಿಸಿ ಆದೇಶದ ಅನ್ವಯ ಮುಷ್ಕರ ನಿಷೇಧಿಸಿ 4 ನಿಗಮಗಳಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಕೈಗಾರಿಕಾ ವಿವಾದ ಅನ್ವಯ ಸಂಧಾನ ಪ್ರಕ್ರಿಯೆ ಬಾಕಿ ಇರುವಾಗ ಮುಷ್ಕರ ನಡೆಸುವಂತಿಲ್ಲ. ಇದೇ ಕಾನೂನು ಅಸ್ತ್ರವನ್ನು ಬಳಸಿ ಸರ್ಕಾರ ಮುಷ್ಕರವನ್ನು ನಿಷೇಧಿಸಿದೆ. ಈ ತಕ್ಷಣಕ್ಕೆ ಜಾರಿಗೆ ಬರುವಂತೆ ಮುಷ್ಕರ ನಿಷೇಧಿಸಿ ವಿವಾದವನ್ನು ನ್ಯಾಯ ನಿರ್ಣಯಕ್ಕಾಗಿ ಕಳುಹಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...