alex Certify ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇನಾಂ ಜಮೀನು ರೀ-ಗ್ರಾಂಟ್ ಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇನಾಂ ಜಮೀನು ರೀ-ಗ್ರಾಂಟ್ ಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ

ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದ ಕೆಲವು ಇನಾಂಗಳ ರದ್ದಿಯಾತಿ ನಿಯಮ 1977 ಹಾಗೂ ಕರ್ನಾಟಕ(ಸಂಡೂರು ಪ್ರದೇಶ) ಇನಾಂಗಳ ರದ್ದಿಯಾತಿ ಅಧಿನಿಯಮ 1976 ಕ್ಕೆ ತಿದ್ದುಪಡಿ ತಂದು ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಧಿ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

ಈ ಹಿನ್ನೆಲೆ ಗ್ರಾಮ, ಹೋಬಳಿ, ತಾಲ್ಲೂಕು ಮಟ್ಟದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮಾಹಿತಿ ಒದಗಿಸಿ ಅರ್ಜಿ ಸ್ವೀಕರಿಸಲು ಅಗತ್ಯ ಕ್ರಮವಹಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್.ಎಂ.ಸುದರ್ಶನ್ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...