alex Certify ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಿಗೂ ‘ಗ್ರಾಮ ಒನ್’ ವಿಸ್ತರಣೆಗೆ ಸಿಎಂ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಿಗೂ ‘ಗ್ರಾಮ ಒನ್’ ವಿಸ್ತರಣೆಗೆ ಸಿಎಂ ಆದೇಶ

ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲಿ ಫೆಬ್ರವರಿ ಅಂತ್ಯದೊಳಗೆ ‘ಗ್ರಾಮ ಒನ್’ ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಸೇವಾ ಕೇಂದ್ರಗಳಿಗೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸುವಂತೆ ಇ –ಆಡಳಿತ ಇಲಾಖೆಗೆ ಸೂಚನೆ ನೀಡಿದ್ದಾರೆ.

‘ಗ್ರಾಮ ಒನ್’ ಸೇವಾ ಕೇಂದ್ರಗಳಲ್ಲಿ ಅರ್ಜಿ ಸ್ವೀಕರಿಸಬೇಕು. ‘ಅಟಲ್ ಜೀ ಜನಸ್ನೇಹಿ ಕೇಂದ್ರ’ಗಳಲ್ಲಿ ಅರ್ಜಿ ವಿಲೇವಾರಿ ನಿರ್ವಹಿಸಬೇಕು. ಇದಕ್ಕಾಗಿ ಅಗತ್ಯವಿರುವ ಕಂಪ್ಯೂಟರ್ ಮೂಲಸೌಕರ್ಯವನ್ನು ಇ-ಆಡಳಿತ ಇಲಾಖೆಯಿಂದ ಕಲ್ಪಿಸುವಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...