alex Certify BIG NEWS: ಗ್ರಾಪಂ ಅಧಿಕಾರಾವಧಿ ಕಡಿತ, ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿಗೆ ಮಾರ್ಗಸೂಚಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರಾಪಂ ಅಧಿಕಾರಾವಧಿ ಕಡಿತ, ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿಗೆ ಮಾರ್ಗಸೂಚಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಫಲಿತಾಂಶ ಪ್ರಕಟವಾಗಿದ್ದು, ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ನಿಗದಿ ಮಾಡಲು ಮಾರ್ಗಸೂಚಿ ಹೊರಡಿಸಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಧಿಯನ್ನು 5 ವರ್ಷಗಳ ಬದಲಿಗೆ ಎರಡೂವರೆ ವರ್ಷಗಳಿಗೆ ಸೀಮಿತಗೊಳಿಸಲಾಗಿದೆ. ಹೊಸದಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾಗುವವರು 30 ತಿಂಗಳು ಆಡಳಿತ ನಡೆಸಬಹುದಾಗಿದೆ.

ಉಳಿದ ಅವಧಿಗೆ ಮತ್ತೆ ಹೊಸದಾಗಿ ಮೀಸಲಾತಿ ಪ್ರಕಟಿಸಲಾಗುತ್ತದೆ. ರಾಜ್ಯದ 5956 ಗ್ರಾಪಂಗಳಿಗೆ ಜಿಲ್ಲಾಧಿಕಾರಿಗಳು ಮೀಸಲಾತಿ ನಿಗದಿಪಡಿಸಲು ಮಾರ್ಗಸೂಚಿ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...