alex Certify BIG NEWS: ಡಿ.22 ರಂದು ರಜೆ ಘೋಷಣೆ – ಗ್ರಾಪಂ ಚುನಾವಣೆಗೆ ವೇತನ ಸಹಿತ ರಜೆ ನೀಡಲು ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ.22 ರಂದು ರಜೆ ಘೋಷಣೆ – ಗ್ರಾಪಂ ಚುನಾವಣೆಗೆ ವೇತನ ಸಹಿತ ರಜೆ ನೀಡಲು ಆದೇಶ

ಬೆಂಗಳೂರು: ಡಿಸೆಂಬರ್ 22 ರಂದು ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿದೆ. ಅಂದು ವೇತನ ಸಹಿತ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮತ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಾಲೇಜುಗಳು, ಅನುದಾನಿತ ಮತ್ತು ಅನುದಾನರಹಿತ ಎಲ್ಲಾ ವಿದ್ಯಾಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ, ಕೇಂದ್ರ ಸರ್ಕಾರದ ಕಚೇರಿ, ರಾಷ್ಟ್ರೀಕೃತ ಮತ್ತು ಇತರೆ ಬ್ಯಾಂಕುಗಳು, ಸರ್ಕಾರದ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರ ರಂಗದ ಸಂಸ್ಥೆಗಳಲ್ಲಿನ ಎಲ್ಲ ವ್ಯವಹಾರಿಕ ಸಂಸ್ಥೆಗಳಲ್ಲಿ ಹಾಗೂ ಔದ್ಯೋಗಿಕ ಸಂಸ್ಥೆಗಳಲ್ಲಿ, ಇತರೆ ಎಷ್ಟಾಬ್ಲಿಷ್ ಮೆಂಟ್ ಗಳಲ್ಲಿ ಕಾಯಂ, ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಮತದಾರರಿಗೆ ಸೀಮಿತವಾಗಿ ರಜೆ ನೀಡಿ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...