alex Certify BIG NEWS: ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

2709 ಗ್ರಾಮಪಂಚಾಯಿತಿಗಳಿಗೆ ಮತದಾನ ನಡೆಯಲಿದ್ದು, ಡಿಸೆಂಬರ್ 30 ರಂದು ಮೊದಲ ಮತ್ತು ಎರಡನೇ ಹಂತದ ಮತದಾನದ ಫಲಿತಾಂಶ ಪ್ರಕಟವಾಗಲಿದೆ.

ಇಂದು 39,378 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 1,05,431 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 3697 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 109 ತಾಲ್ಲೂಕುಗಳ 1.40 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...