alex Certify SHOCKING NEWS: ಕೆಲಸದಿಂದ ತೆಗೆದಿದ್ದಕ್ಕೆ ಅಧ್ಯಕ್ಷರ ಟೇಬಲ್ ಮುಂದೆಯೇ ನೇಣಿಗೆ ಕೊರಳೊಡ್ಡಿದ ಗ್ರಾಮ ಪಂಚಾಯತ್ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕೆಲಸದಿಂದ ತೆಗೆದಿದ್ದಕ್ಕೆ ಅಧ್ಯಕ್ಷರ ಟೇಬಲ್ ಮುಂದೆಯೇ ನೇಣಿಗೆ ಕೊರಳೊಡ್ಡಿದ ಗ್ರಾಮ ಪಂಚಾಯತ್ ಸಿಬ್ಬಂದಿ

2 hang selves to death in Chandigarh

ಗದಗ: ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದ ನೌಕರನೊಬ್ಬ ಗ್ರಾಮ ಪಂಚಾಯತ್ ಅಧ್ಯಕ್ಷರ ಟೇಬಲ್ ಮುಂದೆಯೇ ನೇಣಿಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.

28 ವರ್ಷದ ಮಲ್ಲಪ್ಪ ಹೊಳಗುಂದಿ ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯಿತಿ ಸಿಬ್ಬಂದಿ. ಮಲ್ಲಪ್ಪ ವಾಟರ್ ಮೆನ್ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಆತನನ್ನು ಕೆಲಸದಿಂದ ತೆಗೆಯಲಾಗಿತ್ತು ಎನ್ನಲಾಗಿದೆ.

ಇಂಡಿಗೋ ವಿಮಾನದಲ್ಲಿ 599 ಗ್ರಾಂ ಚಿನ್ನದ ಕಡ್ಡಿಗಳು ಪತ್ತೆ

ಇದೇ ಕಾರಣಕ್ಕೆ ಮನನೊಂದ ಮಲ್ಲಪ್ಪ ಕಚೇರಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ಟೇಬಲ್ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...