alex Certify ಗ್ರಾಪಂ ಕಚೇರಿಯಲ್ಲೇ ಕಾಂಗ್ರೆಸ್ –ಜೆಡಿಎಸ್ ಸದಸ್ಯರ ಮಾರಾಮಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಪಂ ಕಚೇರಿಯಲ್ಲೇ ಕಾಂಗ್ರೆಸ್ –ಜೆಡಿಎಸ್ ಸದಸ್ಯರ ಮಾರಾಮಾರಿ

ಮಂಡ್ಯ: ಮಂಡ್ಯ ತಾಲೂಕಿನ ಹಲ್ಲೆಗೆರೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಾರಾಮಾರಿ ನಡೆದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ಸದಸ್ಯರ ನಡುವೆ ಘರ್ಷಣೆ ನಡೆದಿದೆ.

ಪರಸ್ಪರ ಚೇರ್ ಗಳನ್ನು ತೂರಿ ಗ್ರಾಮ ಪಂಚಾಯಿತಿ ಸದಸ್ಯರು ಬಡಿದಾಡಿಕೊಂಡಿದ್ದಾರೆ. ಸದಸ್ಯರ ನಡುವೆ ಘರ್ಷಣೆ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ. ಚುನಾವಣೆ ವಿಚಾರವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರು ಹೊಡೆದಾಡಿಕೊಂಡ ಹಿನ್ನಲೆಯಲ್ಲಿ ಚುನಾವಣಾಧಿಕಾರಿಗಳು ಚುನಾವಣೆ ಮುಂದೂಡಿದ್ದಾರೆ.  ಕೆರೆಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...