alex Certify BREAKING NEWS: ಪಂಚಾಯಿತಿ ಚುನಾವಣೆಗೆ ದಿನಾಂಕ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪಂಚಾಯಿತಿ ಚುನಾವಣೆಗೆ ದಿನಾಂಕ ಘೋಷಣೆ

ಬೆಂಗಳೂರು: ರಾಜ್ಯದ 3 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಲಾಗಿದೆ. ವಿವಿಧ ಜಿಲ್ಲೆಗಳ 201 ಗ್ರಾಪಂ ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದೆ.

ರಾಜ್ಯ ಚುನಾವಣಾ ಆಯೋಗದಿಂದ ಪಂಚಾಯಿತಿ ಚುನಾವಣೆ ಘೋಷಣೆ ಮಾಡಲಾಗಿದ್ದು, ಮೇ 20 ರಂದು ಮತದಾನ ನಡೆಯಲಿದೆ.

ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮ ಪಂಚಾಯಿತಿ, ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮ ಪಂಚಾಯಿತಿ, ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಆಯೋಗ ಘೋಷಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...