alex Certify BIG BREAKING: ಗ್ರಾಮ ಪಂಚಾಯಿತಿ ಚುನಾವಣೆಗೆ 3 ವಾರ ಗಡುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಗ್ರಾಮ ಪಂಚಾಯಿತಿ ಚುನಾವಣೆಗೆ 3 ವಾರ ಗಡುವು

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಚುನಾವಣಾ ಆಯೋಗಕ್ಕೆ ಮೂರು ವಾರ ಗಡುವು ನೀಡಲಾಗಿದೆ.

ಮೂರು ವಾರದಲ್ಲಿ ಚುನಾವಣೆ ಬಗ್ಗೆ ನಿರ್ಧಾರ ತಿಳಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಅಸಾಧಾರಣ ಸಂದರ್ಭದಲ್ಲಿ ಮಾತ್ರ ಚುನಾವಣೆ ಮುಂದೂಡಬಹುದು. ಚುನಾವಣೆ ಮುಂದೂಡುವ ಅಧಿಕಾರ ಸರ್ಕಾರಕ್ಕಿಲ್ಲ. ಚುನಾವಣೆ ಆಯೋಗದ ಜೊತೆಗೆ ಸರ್ಕಾರ ಸಮಾಲೋಚನೆ ನಡೆಸಬಹುದು. ಹಣದ ಅಗತ್ಯವಿದ್ದರೆ ರಾಜ್ಯಪಾಲರನ್ನು ಸಂಪರ್ಕಿಸಿ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.  ಓಕ್ ನೇತೃತ್ವದ ಪೀಠ ತೀರ್ಪು ನೀಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...