alex Certify ಮೊಮ್ಮಗನ ಮೃತದೇಹ ನೋಡಿದ ತಾತ ಹೃದಯಘಾತದಿಂದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಮ್ಮಗನ ಮೃತದೇಹ ನೋಡಿದ ತಾತ ಹೃದಯಘಾತದಿಂದ ಸಾವು

ವಿಜಯಪುರ: ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ ಮೊಮ್ಮಗನ ಮೃತ ದೇಹ ನೋಡಿದ ತಾತನೂ ಕೂಡ ಕ್ಷಣದಲ್ಲೇ ಹೃದಯಘಾತದಿಂದ ಮರಣವನ್ನಪ್ಪಿದ ಘಟನೆ ಗೊಳಸಂಗಿ ಸಮೀಪದ ವಂದಾಲ ಗ್ರಾಮದಲ್ಲಿ ನಡೆದಿದೆ.

ಅಭಿಷೇಕ ಚಂದ್ರಶೇಖರ ಪ್ಯಾಟಿಗೌಡ್ರ (18) ಗುಳೇದಗುಡ್ಡದಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ಇದ್ದುಕೊಂಡು ದ್ವಿತೀಯ ಪಿಯುಸಿ ಅಭ್ಯಾಸ ಮಾಡುತ್ತಿದ್ದನು.

ಸೋಮವಾರ ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೊಮ್ಮಗನ ಮೃತದೇಹವನ್ನು ಕಂಡ ತಾತನಿಗೆ ಆಘಾತವಾಗಿದ್ದು ಕ್ಷಣದಲ್ಲೇ ಹೃದಯಸ್ತಂಭದಿಂದ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...