alex Certify BREAKING : ಗ್ರ್ಯಾನೈಟ್ ಅನ್ ಲೋಡ್ ಮಾಡುವಾಗ ದುರಂತ : ಇಬ್ಬರು ಕಾರ್ಮಿಕರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಗ್ರ್ಯಾನೈಟ್ ಅನ್ ಲೋಡ್ ಮಾಡುವಾಗ ದುರಂತ : ಇಬ್ಬರು ಕಾರ್ಮಿಕರು ದುರ್ಮರಣ

ಉಡುಪಿ: ಗ್ರ್ಯಾನೈಟ್ ಅನ್ ಲೋಡ್ ಮಾಡುವಾಗ ದುರಂತವೊಂದು ಸಂಭವಿಸಿದೆ. ಬೃಹತ್ ಗಾತ್ರದ ಗ್ರ್ಯಾನೈಟ್ ಅನ್ ಲೋಡ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಳಿಯ ತೊಟ್ಟಂ ಪ್ರದೇಶದಲ್ಲಿ ನಡೆದಿದೆ.

ಮೃತರಿಬ್ಬರೂ ಉತ್ತರ ಪ್ರದೇಶ ಮೂಲದ ಕೂಲಿ ಕಾರ್ಮಿಕರಾಗಿದ್ದಾರೆ. ಭಾರಿ ಗಾತ್ರದ ಗ್ರ್ಯಾನೈಟ್ ಅನ್ ಲೋಡ್ ಮಾಡುತ್ತಿದ್ದಾಗ ಕಲ್ಲಿನಡಿ ಸಿಲುಕಿ ಈ ದುರಂತ ಸಂಭವಿಸಿದೆ.

ಸ್ಥಳಕ್ಕೆ ಮಲ್ಪೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...