alex Certify ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 235 ಕೋಟಿ ರೂ. ಅನುದಾನ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 235 ಕೋಟಿ ರೂ. ಅನುದಾನ ಬಿಡುಗಡೆ

ನವದೆಹಲಿ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ವತಿಯಿಂದ ರಾಜ್ಯಕ್ಕೆ 235.14 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಖಾತೆ ಸಹಾಯಕ ಸಚಿವರಾದ ಶೋಭಾ ಕರಂದ್ಲಾಜೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 761.89 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಇದರಲ್ಲಿ ಮೂರನೇ ಕಂತಿನ ಹಣವಾಗಿ 235.14 ಕೋಟಿ ರೂ.ಗಳನ್ನು ರಾಜ್ಯಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...