BIGG NEWS : ರಾಜ್ಯ ಸರ್ಕಾರದಿಂದ ʻಗೃಹಲಕ್ಷ್ಮಿʼ ಯರಿಗೆ ಭರ್ಜರಿ ಗುಡ್ ನ್ಯೂಸ್ : ಮತ್ತೊಂದು ಮಹತ್ವದ ಯೋಜನೆ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ʻಗೃಹಲಕ್ಷ್ಮಿʼ ಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಮತ್ತೊಂದು ಮಹತ್ವದ ಯೋಜನೆ ಜಾರಿಗೆ ಸಿದ್ಧತೆ ನಡೆಸಿದೆ.

‘ಗೃಹಲಕ್ಷ್ಮಿ’ ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಕೇರಳ ಮಾದರಿಯ ನಯಾ ಚಿಟ್ ಫಂಡ್   ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ.ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳಿಗೆ 2 ಸಾವಿರ ನೀಡುತ್ತಿರುವ ಸರ್ಕಾರ ಅದೇ ದುಡ್ಡನ್ನು ಚಿಟ್ ಫಂಡ್ ನಲ್ಲಿ ಹೂಡಿಕೆ ಮಾಡುವ ಯೋಜನೆ ತರುತ್ತಿದೆ.

ಕೇರಳ ಮಾದರಿಯ ನಯಾ ಚಿಟ್ ಫಂಡ್ ನನ್ನು ಜಾರಿ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ ಎನ್ನಲಾಗಿದೆ. ಶೀಘ್ರದಲ್ಲೇ ಈ ಯೋಜನೆ ಜಾರಿಗೆ ಬರಲಿದೆ. ಮಹಿಳೆಯರನ್ನು ಚಿಟ್ ಫಂಡ್ ನಲ್ಲಿ ತೊಡಗಿಸಿಳ್ಳುವಂತೆ ಮಾಡಿ ಉಳಿತಾಯದ ಮನೋಭಾವ ಮೂಡಿಸುವುದು ಸರ್ಕಾರ ಪ್ರಮುಖ ಉದ್ದೇಶವಾಗಿದೆ. ಗ್ರಾಮೀಣ ಭಾಗದಲ್ಲಿರುವ ಸ್ವಸಹಾಯ ಸಂಘಗಳ ಮೂಲಕ ಚಿಟ್ ಫಂಡ್  ಉದ್ಯಮ ಬಲಪಡಿಸುವ ಗುರಿಯಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read