alex Certify BIG NEWS: ಗ್ರೀಸ್ ನಲ್ಲಿ 5.5 ತೀವ್ರತೆಯ ಭೂಕಂಪನ; ಸುನಾಮಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರೀಸ್ ನಲ್ಲಿ 5.5 ತೀವ್ರತೆಯ ಭೂಕಂಪನ; ಸುನಾಮಿ ಎಚ್ಚರಿಕೆ

ಗ್ರೀಸ್ ನ ಕ್ರಿಯೇಟ್ ನಗರದಲ್ಲಿ ಸೋಮವಾರ ಮುಂಜಾನೆ 5.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಪ್ರದೇಶದ ಜನತೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಸ್ಥಳೀಯ ಕಾಲಮಾನ ಸೋಮವಾರ ಬೆಳಗಿನ ಜಾವ 1.25 ರ ಸುಮಾರಿಗೆ ಗ್ರೀಸಿನ ಈಶಾನ್ಯ Siteia ಪ್ರದೇಶದಿಂದ 60 ಕಿಲೋ ಮೀಟರ್ ದೂರದಲ್ಲಿ 80 ಕಿಲೋಮೀಟರ್ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ಹೇಳಲಾಗಿದೆ.

ಭೂಕಂಪನದ ಅನುಭವವಾಗುತ್ತಿದ್ದಂತೆ ಜನ ತಮ್ಮ ಮನೆಗಳಿಂದ ಓಡೋಡಿ ಬಂದಿದ್ದು, ಇದೀಗ ಸುನಾಮಿ ಎಚ್ಚರಿಕೆಯೂ ನೀಡಲಾಗಿರುವ ಕಾರಣ ಸುರಕ್ಷಿತ ಸ್ಥಳಗಳಿಗೆ ತೆರಳಲು ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...