alex Certify BIG BREAKING: ಸಾಮಾಜಿಕ ಕಾರ್ಯಕರ್ತೆ ದಿಶಾ ರವಿ ಅರೆಸ್ಟ್, ಬೆಂಗಳೂರಲ್ಲಿ ದೆಹಲಿ ಪೊಲೀಸರಿಂದ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಾಮಾಜಿಕ ಕಾರ್ಯಕರ್ತೆ ದಿಶಾ ರವಿ ಅರೆಸ್ಟ್, ಬೆಂಗಳೂರಲ್ಲಿ ದೆಹಲಿ ಪೊಲೀಸರಿಂದ ಬಂಧನ

ನವದೆಹಲಿ: ಸಾಮಾಜಿಕ ಕಾರ್ಯಕರ್ತೆ ದಿಶಾ ರವಿ ಅವರನ್ನು ಬೆಂಗಳೂರಿನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ರೈತರ ಪ್ರತಿಭಟನೆಯ ವೇಳೆ ಹಿಂಸೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ದಿಶಾ ರವಿ ಅವರನ್ನು ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ಬಂಧಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅವರು ಪ್ರಚೋದನಾ ವಿಡಿಯೋ ಪೋಸ್ಟ್ ಮಾಡಿದ್ದರು. ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಗ್ರೇಟಾ ಥನ್ ಬರ್ಗ್ ಟೂಲ್ ಕಿಟ್ ವಿಚಾರಕ್ಕೆ ಸಂಬಂಧಿಸಿದಂತೆ ದಿಶಾ ರವಿ ಅವರನ್ನು ಬೆಂಗಳೂರಿನಲ್ಲಿ ದೆಹಲಿಯ ಸೈಬರ್ ಸೆಲ್ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...