alex Certify Grihalakshmi Scheme : ಮನೆಯ ಯಜಮಾನಿಯರ ಖಾತೆಗೆ ಈ ದಿನ ಬರಲಿದೆ 2,000 ರೂ.ಹಣ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Grihalakshmi Scheme : ಮನೆಯ ಯಜಮಾನಿಯರ ಖಾತೆಗೆ ಈ ದಿನ ಬರಲಿದೆ 2,000 ರೂ.ಹಣ!

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿರುವ ಮನೆಯ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 16 ಆಗಸ್ಟ್ 2023 ರಿಂದ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 ಆರ್ಥಿಕ ನೆರವು ನೀಡಲಿದೆ.

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಎರಡು ಗ್ಯಾರಂಟಿ ಯೋಜನೆಗಳ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು. ಆಗಸ್ಟ್ 16ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಬೆಳಗಾವಿ ಮತ್ತು ಕಲಬುರಗಿಯಲ್ಲಿ ಬೃಹತ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...