alex Certify BREAKING : ಶೀಘ್ರವೇ ಜಿ.ಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ : ಸಚಿವ ಮಧು ಬಂಗಾರಪ್ಪ ಸ್ಪೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶೀಘ್ರವೇ ಜಿ.ಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ : ಸಚಿವ ಮಧು ಬಂಗಾರಪ್ಪ ಸ್ಪೋಟಕ ಹೇಳಿಕೆ

ಶಿವಮೊಗ್ಗ : ಕೆಲವೇ ದಿನಗಳಲ್ಲಿ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ ಈಗಾಗಲೇ ಹಲವು JDS ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಜಿ.ಟಿ ದೇವೇಗೌಡ ಅವರು ನಮಗೆ ಬಹಳ ಹತ್ತಿರ ಇದ್ದಾರೆ, ಶೀಘ್ರವೇ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದರು. ಹಾಗೆಯೇ ಶಾಸಕ ಚನ್ನಬಸಪ್ಪ ಕೂಡ ನಮ್ಮ ಜೊತೆ ಇದ್ದಾರೆ, ಅವರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿಕೆ ನೀಡಿದರು.

ಇನ್ನೂ,. ಜೆಡಿಎಸ್ ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ .

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...