alex Certify ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ : DCM ಡಿಕೆ ಶಿವಕುಮಾರ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ : DCM ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ‘ಗ್ಯಾರಂಟಿ ಯೋಜನೆ’ಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಮುಂದಿನ ಮೂರುವರೆ ವರ್ಷಗಳ ಕಾಲವೂ ಗ್ಯಾರಂಟಿಗಳು ಇರುತ್ತವೆ. ನಂತರವೂ ನಾವೇ ಅಧಿಕಾರಕ್ಕೆ ಬಂದು ಐದು ವರ್ಷಗಳು ಮುಂದುವರೆಸುತ್ತೇವೆ ಎಂದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...