alex Certify ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಅತಿಥಿ ಉಪನ್ಯಾಸಕರನ್ನು 2021 -22 ನೇ ಸಾಲಿಗೆ ಮುಂದುವರೆಸಲು ಆದೇಶಿಸಲಾಗಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ವಿದ್ಯಾರ್ಥಿಗಳ ಮತ್ತು ತರಗತಿ ಸಂಖ್ಯೆ ಹೆಚ್ಚಾಗಿರುವುದರಿಂದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಇಲ್ಲದಿದ್ದರೆ ಪಾಠ ಪ್ರವಚನಕ್ಕೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಅತಿಥಿ ಉಪನ್ಯಾಸಕರನ್ನು ಮುಂದುವರೆಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...