alex Certify BIG NEWS : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡ ತಪ್ಪಿಸಲು ‘ಆರೋಗ್ಯ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡ ತಪ್ಪಿಸಲು ‘ಆರೋಗ್ಯ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ.!

ಬೆಂಗಳೂರು :  ರಾಜ್ಯದ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡ ತಪ್ಪಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಸಾರ್ವಜನಿಕ ಆರೋಗ್ಯ ಆಸ್ಪತ್ರೆಗಳಲ್ಲಿ ಅಗಿ ಅವಘಡಗಳು ಸಂಭವಿಸುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾವ ಸೂಚನೆಗಳ ಮಾರ್ಗಸೂಚಿಯು ಈ ಪತ್ರದೊಂದಿಗೆ ಲಗತ್ತಿಸಲಾಗಿದ್ದು ತಮ್ಮ ಜಿಲ್ಲೆಗಳಲ್ಲಿ ಬರುವ ಎಲ್ಲಾ ಆರೋಗ್ಯ ಕೇಂದ್ರಗಳಿಗೆ ಸದರಿ ಮಾರ್ಗಸೂಚಿಯನ್ನು ಪಾಲಿಸಿ ಅಗ್ನಿ ದುರಂತಗಳು ಸಂಭವಿಸದಂತೆ ಎಚ್ಚರ ವಹಿಸಲು ಸೂಚಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...